Home News ವಿದ್ಯಾರ್ಥಿಗಳಿಗೆ ಬೈಸಿಕಲ್‌ ವಿತರಣೆ

ವಿದ್ಯಾರ್ಥಿಗಳಿಗೆ ಬೈಸಿಕಲ್‌ ವಿತರಣೆ

0

ಶಿಡ್ಲಘಟ್ಟ ತಾಲ್ಲೂಕಿನ ಗಾಂಡ್ಲಚಿಂತೆ ಸರ್ಕಾರಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಸೋಮವಾರ ಬೈಸಿಕಲ್‌ ವಿತರಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದೇವರಾಜು, ಗ್ರಾಮ ಪಂಚಾಯಿತಿ ಸದಸ್ಯ ಮುರಳಿ, ಮುಖ್ಯ ಶಿಕ್ಷಕ ಎಸ್‌.ಎಂ.ಆದಿನಾರಾಯಣ, ಶಿಕ್ಷಕರಾದ ವೆಂಕಟರೆಡ್ಡಿ, ನಾಗೇಶ್‌, ಶ್ರೀನಿವಾಸ್‌, ರಾಮರೆಡ್ಡಿ, ವಾಣಿ, ಲಲಿತ, ರವಿ ಹಾಜರಿಸದ್ದರು.