Home News ಶಾಶ್ವತ ನೀರಾವರಿಗಾಗಿ ವಿಧಾನಸೌಧ ಮುತ್ತಿಗೆಯ ಪೂರ್ವಭಾವಿ ಸಭೆ

ಶಾಶ್ವತ ನೀರಾವರಿಗಾಗಿ ವಿಧಾನಸೌಧ ಮುತ್ತಿಗೆಯ ಪೂರ್ವಭಾವಿ ಸಭೆ

0

158 ದಿನಗಳ ನಿರಂತರ ದರಣಿ ಸತ್ಯಾಗ್ರಹ ಮಾಡಿದರೂ ರೈತರ ಸಮಸ್ಯೆಗೆ ಸ್ಪಂದಿಸದ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ ಸಾವಿರಾರು ಟ್ರಾಕ್ಟರ್ ಗಳ ಮೂಲಕ ವಿಧಾನಸೌಧ ಮುತ್ತಿಗೆ ಹಾಕಲು ಶಾಶ್ವತ ನೀರಾವರಿ ಹೋರಾಟ ಸಮಿತಿ, ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸಿದ್ಧತೆ ನಡೆಸಿದೆ. ಈ ಸಂಬಂಧವಾಗಿ ನಗರದ ಪ್ರವಾಸಿಮಂದಿರದಲ್ಲಿ ಫೆಬ್ರುವರಿ 27 ರ ಶನಿವಾರದಂದು ಮಧ್ಯಾಹ್ನ 2 ಗಂಟೆಗೆ ಪೂರ್ವಭಾವಿ ಸಭೆಯನ್ನು ಆಯೋಜಿಸಿರುವುದಾಗಿ ಶಾಶ್ವತ ನೀರಾವರಿ ಹೋರಾಟ ಸಮಿತಿ ಸದಸ್ಯರು ತಿಳಿಸಿದ್ದಾರೆ.

error: Content is protected !!