Home News ಶಿಡ್ಲಘಟ್ಟ ತಾಲ್ಲೂಕಿನ ಶಿಕ್ಷಕ ವೆಂಕಟರೆಡ್ಡಿರವರಿಗೆ ಸನ್ಮಾನ

ಶಿಡ್ಲಘಟ್ಟ ತಾಲ್ಲೂಕಿನ ಶಿಕ್ಷಕ ವೆಂಕಟರೆಡ್ಡಿರವರಿಗೆ ಸನ್ಮಾನ

0

ಶಿಡ್ಲಘಟ್ಟ ತಾಲ್ಲೂಕಿನ ಶಿಕ್ಷಕ ವೆಂಕಟರೆಡ್ಡಿ ಈಚೆಗೆ ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ವಿದ್ಯಾರ್ಥಿಗಳ ಪಂಚಮುಖಿ ವ್ಯಕ್ತಿತ್ವ ವಿಕಸನ ಶಿಬಿರದಲ್ಲಿ ಪಾಲ್ಗೊಂಡು ಯೋಗ ಮತ್ತು ಆರೋಗ್ಯ ಶಿಕ್ಷಣವನ್ನು ನೀಡಿದ್ದಕ್ಕೆ ಸನ್ಮಾನಿಸಲಾಯಿತು.