Home News ಶ್ರಾವಣದ ವರಮಹಾಲಕ್ಷ್ಮಿ ಹಬ್ಬ

ಶ್ರಾವಣದ ವರಮಹಾಲಕ್ಷ್ಮಿ ಹಬ್ಬ

0

ಶಿಡ್ಲಘಟ್ಟ ತಾಲ್ಲೂಕಿನ ಹನುಮಂತಪುರ ಗೇಟ್ನಲ್ಲಿರುವ ಬಿ.ಜಿ.ಎಸ್.ಪಬ್ಲಿಕ್ ಶಾಲೆಯಲ್ಲಿ ಬುಧವಾರ ನಡೆದ   ಎಥ್ನಿಕ್ ದಿನಾಚರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಲ್ಕನೇ ತರಗತಿಯ ವಿದ್ಯಾರ್ಥಿಗಳು ವರಮಹಾಲಕ್ಷ್ಮಿ ಹಬ್ಬದ ಆಚರಣೆಯನ್ನು ಪ್ರದರ್ಶಿಸಿದ್ದರು.