Home News ಸಂಕ್ರಾಂತಿ ಹಬ್ಬ

ಸಂಕ್ರಾಂತಿ ಹಬ್ಬ

0

ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರು ಸಮೀಪದ ಸಾಯಿನಾಥ ಜ್ಞಾನ ಮಂದಿರದಲ್ಲಿ ಗುರುವಾರ ಸಂಜೆ ಸಂಕ್ರಾಂತಿ ಹಬ್ಬದ ಪ್ರಯುಕ್ತ ಅಯ್ಯಪ್ಪಸ್ವಾಮಿಗೆ ವೀಳೆದೆಲೆ, ಗುಲಾಬಿ ಮತ್ತು ಚೆಂಡು ಹೂಗಳಿಂದ ವಿಶೇಷ ಅಲಂಕಾರವನ್ನು ಮಾಡಲಾಗಿತ್ತು.