Home News ಸರಸ್ವತಿ ಕಾನ್ವೆಂಟ್ ಪ್ರೌಢಶಾಲೆಯ ರಾಘವೇಂದ್ರ ರಾಜ್ಯ ಮಟ್ಟದ ಕಲಾಶ್ರೀ ಸ್ಪರ್ಧೆಗೆ ಆಯ್ಕೆ

ಸರಸ್ವತಿ ಕಾನ್ವೆಂಟ್ ಪ್ರೌಢಶಾಲೆಯ ರಾಘವೇಂದ್ರ ರಾಜ್ಯ ಮಟ್ಟದ ಕಲಾಶ್ರೀ ಸ್ಪರ್ಧೆಗೆ ಆಯ್ಕೆ

0

ಶಿಡ್ಲಘಟ್ಟ ಸರಸ್ವತಿ ಕಾನ್ವೆಂಟ್ ಪ್ರೌಢಶಾಲೆಯ ರಾಘವೇಂದ್ರ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ನಡೆಸುವ ಜಿಲ್ಲಾ ಮಟ್ಟದ ಕಲಾಶ್ರೀ ಸ್ಪರ್ಧೆಯ ಸೃಜನಾತ್ಮಕ ಕಲಾ ವಿಭಾಗದಲ್ಲಿ (ಕ್ಲೇ ಮಾಡೆಲಿಂಗ್, ಕರಕುಶಲ ಕಲೆ ಹಾಗೂ ಚಿತ್ರಕಲೆ) ವಿಜೇತರಾಗಿ ದಾವಣಗೆರೆಯಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

error: Content is protected !!