Home News ಸಾಂಸ್ಕೃತಿಕ ರಸ ಸಂಜೆ ಕಾರ್ಯಕ್ರಮ

ಸಾಂಸ್ಕೃತಿಕ ರಸ ಸಂಜೆ ಕಾರ್ಯಕ್ರಮ

0

ಶಿಡ್ಲಘಟ್ಟದ ಅರಳೆಪೇಟೆಯ ಬಸವೇಶ್ವರ ದೇವಾಲಯದ ಆವರಣದಲ್ಲಿ ಈಚೆಗೆ ನಡೆದ ಸಾಂಸ್ಕೃತಿಕ ರಸ ಸಂಜೆ ಕಾರ್ಯಕ್ರಮದಲ್ಲಿ ಕಡುಗದರೆಯ ಮುನಿರಾಜು ಮತ್ತು ತಂಡದವರು ವಚನ ಗಾಯನ ಕಾರ್ಯಕ್ರಮವನ್ನು ನಡೆಸಿಕೊಟ್ಟರು.