Home News ಸೋಮವಾರ ವಿದ್ಯುತ್‌ ವ್ಯತ್ಯಯ

ಸೋಮವಾರ ವಿದ್ಯುತ್‌ ವ್ಯತ್ಯಯ

0

ಮಾರ್ಚ್‌ 13 ರ ಸೋಮವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ತಾಲ್ಲೂಕಿನಾದ್ಯಂತ ವಿದ್ಯುತ್‌ ಇಲ್ಲದಿರುವುದರಿಂದ ಗ್ರಾಹಕರು ಸಹಕರಿಸಬೇಕೆಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಅನ್ಸರ್‌ಪಾಷ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!