ಶಿಡ್ಲಘಟ್ಟ ತಾಲ್ಲೂಕಿನ ಆನೆಮಡಗು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ರಾಷ್ಟ್ರನಾಯಕ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಆಚರಿಸಲಾದ ರಾಷ್ಟ್ರೀಯ ಏಕತಾ ದಿನದ ಪ್ರತಿಜ್ಞಾವಿಧಿಯನ್ನು ಶಿಕ್ಷಕರು ವಿದ್ಯಾರ್ಥಿಗಳಿಗೆ ಬೋಧಿಸಿದರು.