ಶಿಡ್ಲಘಟ್ಟ ತಾಲ್ಲೂಕಿನ ಚಿಕ್ಕದಾಸೇನಹಳ್ಳಿಯಲ್ಲಿ ಶನಿವಾರ ಎಪಿಎಂಸಿ ಚುನಾವಣಾ ಪ್ರಚಾರದ ಸಭೆಯಲ್ಲಿ ಜೆಡಿಎಸ್ ಮುಖಂಡರಾದ ಕೆ.ಎನ್.ನರಸಿಂಹಗೌಡ, ಅಶ್ವತ್ಥನಾರಾಯಣ ಮತ್ತು ಬೆಂಬಲಿಗರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಕೆಪಿಸಿಸಿ ಉಪಾಧ್ಯಕ್ಷ ವಿ.ಮುನಿಯಪ್ಪ ಅವರನ್ನು ಕಾಂಗ್ರೆಸ್‌ಗೆ ಬರಮಾಡಿಕೊಂಡರು. ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಚೀಮನಹಳ್ಳಿ ಗೋಪಾಲ್ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
Subscribe to ನಮ್ಮ ಶಿಡ್ಲಘಟ್ಟ Newspaper
Launching Soon! Register for your Free Newspaper Copy Today.
- Advertisement -
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.
Just Published
Latest news
- Advertisement -
Covid-19
Silk
Related news
- Advertisement -







