Home News ಕಬಡ್ಡಿ ಮತ್ತು ಕೊ ಕೊ ಪಂದ್ಯಾವಳಿಯಲ್ಲಿ ತಾಲ್ಲೂಕು ಮಟ್ಟಕ್ಕೆ ಆಯ್ಕೆ

ಕಬಡ್ಡಿ ಮತ್ತು ಕೊ ಕೊ ಪಂದ್ಯಾವಳಿಯಲ್ಲಿ ತಾಲ್ಲೂಕು ಮಟ್ಟಕ್ಕೆ ಆಯ್ಕೆ

0

ಶಿಡ್ಲಘಟ್ಟ ತಾಲ್ಲೂಕಿನ ಆನೆಮಡುಗು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ದೊಡ್ಡತೇಕಹಳ್ಳಿಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಕಬಡ್ಡಿ ಮತ್ತು ಕೊ ಕೊ ಪಂದ್ಯಾವಳಿಯಲ್ಲಿ ಪ್ರಥಮರಾಗಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

error: Content is protected !!