Home News ಕರ್ನಾಟಕ ಪ್ರದೇಶ ಜನತಾದಳ (ಜಾತ್ಯಾತೀತ) ಪಕ್ಷ ‘ವಕ್ತಾರ’ರ ನೇಮಕ

ಕರ್ನಾಟಕ ಪ್ರದೇಶ ಜನತಾದಳ (ಜಾತ್ಯಾತೀತ) ಪಕ್ಷ ‘ವಕ್ತಾರ’ರ ನೇಮಕ

0

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಚಿಲಕಲನೇರ್ಪು ಹೋಬಳಿಯ ಸಾಲುಮಾಕನಹಳ್ಳಿಯ ವಕೀಲ ಎಸ್‌.ಬಿ.ಶ್ರೀನಿವಾಸ ಅವರನ್ನು ಕರ್ನಾಟಕ ಪ್ರದೇಶ ಜನತಾದಳ (ಜಾತ್ಯಾತೀತ) ಪಕ್ಷ ‘ವಕ್ತಾರ’ ರನ್ನಾಗಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ನೇಮಕ ಮಾಡಿದ್ದಾರೆ.

error: Content is protected !!