Home News ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಆಯ್ಕೆ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಆಯ್ಕೆ

0

ನಗರದ ಜಿ.ಎನ್.ವೆಂಕಟಲಕ್ಮಯ್ಯ ಅವರನ್ನು ಪ್ರೊ.ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷರನ್ನಾಗಿ ಜಿಲ್ಲಾದ್ಯಕ್ಷೆ ಸಿ.ಎನ್.ಸುಷ್ಮಶ್ರೀನಿವಾಸ್ ಆಯ್ಕೆ ಮಾಡಿ ಆದೇಶ ಪತ್ರವನ್ನು ನೀಡಿದ್ದಾರೆ.

error: Content is protected !!