27.5 C
Sidlaghatta
Wednesday, July 30, 2025

ಗ್ರಾಹಕರ ಸಂವಾದ ಸಭೆ

- Advertisement -
- Advertisement -

ನಗರದ ಬೆಸ್ಕಾಂ ಕಚೇರಿಯಲ್ಲಿ ಶನಿವಾರ ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ವಿದ್ಯುತ್‌ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಗ್ರಾಹಕರ ಸಂವಾದ ಸಭೆಯನ್ನು ಹಮ್ಮಿಕೊಂಡಿದ್ದು ತಾಲ್ಲೂಕಿನ ಗ್ರಾಹಕರು ಭಾಗವಹಿಸಿ ತಮ್ಮ ವಿದ್ಯುತ್‌ ಸಮಸ್ಯೆಗಳನ್ನು ತಿಳಿಸಬಹುದೆಂದು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಎಸ್‌.ಅನ್ಸರ್‌ಬಾಷ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!