Home News ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಖಜಾಂಚಿ

ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಖಜಾಂಚಿ

0

ಶಿಡ್ಲಘಟ್ಟ ತಾಲ್ಲೂಕಿನ ಗುಡಿಹಳ್ಳಿ ಚಂದ್ರು ಅವರನ್ನು ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಖಜಾಂಚಿಯನ್ನಾಗಿ ನೇಮಕ ಮಾಡಿರುವುದಾಗಿ ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಮುನಿಕೃಷ್ಣಪ್ಪ ಆದೇಶ ಮಾಡಿದ್ದಾರೆ.

error: Content is protected !!