Home News ತಿಮ್ಮನಾಯಕನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಅಂಗವಿಕಲ ಫಲಾನುಭವಿಗಳಿಗೆ ಚೆಕ್ ವಿತರಣೆ

ತಿಮ್ಮನಾಯಕನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಅಂಗವಿಕಲ ಫಲಾನುಭವಿಗಳಿಗೆ ಚೆಕ್ ವಿತರಣೆ

0

ಶಿಡ್ಲಘಟ್ಟ ತಾಲ್ಲೂಕಿನ ತಿಮ್ಮನಾಯಕನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಅಂಗವಿಕಲರಿಗಾಗಿ ಮೀಸಲಿಟ್ಟ ಅನುದಾನವನ್ನು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 45 ಜನ ಅಂಗವಿಕಲರಿಗೆ ಚೆಕ್ಗಳನ್ನು ಗ್ರಾಮ ಪಂಚಾಯತಿ ಅಧ್ಯಕ್ಷೆ ತುಳಿಸಮ್ಮ ವೆಂಕಟಪ್ಪ, ಅಭಿವೃದ್ಧಿ ಅಧಿಕಾರಿ ರಾಮಚಂದ್ರಪ್ಪ ವಿತರಿಸಿದರು. ಉಪಾಧ್ಯಕ್ಷ ಮುನಿಯಪ್ಪ, ಸದಸ್ಯರಾದ ಬಚ್ಚರೆಡ್ಡಿ, ದ್ಯಾವಪ್ಪ, ನಾರಾಯಣಸ್ವಾಮಿ, ನಾಗರಾಜರೆಡ್ಡಿ, ರತ್ನಮ್ಮ, ನಾರಾಯಣಮ್ಮ, ಲಕ್ಷ್ಮೀದೇವಮ್ಮ ಹಾಜರಿದ್ದರು.

error: Content is protected !!