2017–18ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಲ್ಲಿ ಅನುಷ್ಠಾನಗೊಳಿಸುವ ವಿವಿಧ ಯೋಜನೆಯಡಿ ಸ್ವೀಕರಿಸಿರುವ ಅರ್ಜಿಗಳು ಹೆಚ್ಚಾಗಿ ಬಂದಿರುವ ಕಾರಣ ಅರ್ಜಿಗಳನ್ನು ಜೂನ್ 1 ರ ಮಧ್ಯಾಹ್ನ 2.30 ಕ್ಕೆ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಲಾಟರಿ ಮೂಲಕ ಆಯ್ಕೆ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯ್ತಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಿರುವ ಫಲಾನುಭವಿಗಳು ಹಾಗೂ ಇತರೆ ರೈತರು ಭಾಗವಹಿಸಬೇಕೆಂದು ಕೋರಿದ್ದಾರೆ.