Home News ನಿಧನ ವಾರ್ತೆ – ಶ್ರೀ ವೈ.ವಿ. ರಾಮಚಂದ್ರಪ್ಪನವರು

ನಿಧನ ವಾರ್ತೆ – ಶ್ರೀ ವೈ.ವಿ. ರಾಮಚಂದ್ರಪ್ಪನವರು

0

ಉಲ್ಲೂರುಪೇಟೆಯ ಶ್ರೀರಾಮ ಭಜನೆಮಂದಿರದ ಕಾರ್ಯದರ್ಶಿಗಳಾದ ಶ್ರೀ ವೈ.ವಿ. ರಾಮಚಂದ್ರಪ್ಪನವರು(64) ಬುಧವಾರ ಮುಂಜಾನೆ 6 ಘಂಟೆ ಸಮಯದಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ತಮ್ಮ ಉಲ್ಲೂರುಪೇಟೆಯ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಪತ್ನಿ, ಇಬ್ಬರು ಗಂಡು ಮಕ್ಕಳು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅವರು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯನ್ನು ಚಿಂತಾಮಣಿ ರಸ್ತೆಯಲ್ಲಿರುವ ಅವರ ಜಮೀನಿನಲ್ಲಿ ಬುಧವಾರ ಮಧ್ಯಾಹ್ನ 1.30ಕ್ಕೆ ನಡೆಸಲಾಗುವುದು.

error: Content is protected !!