Home News ಬಿಜೆಪಿ ಜಯದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ

ಬಿಜೆಪಿ ಜಯದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ

0

ಶಿಡ್ಲಘಟ್ಟದ ಬಸ್‌ ನಿಲ್ದಾಣದ ಬಳಿ ಸಲ್ಲಾಪುರಮ್ಮ ದೇವಾಲಯದ ಮುಂದೆ ತಾಲ್ಲೂಕು ಬಿಜೆಪಿ ಘಟಕದ ಸದಸ್ಯರು ಸೋಮವಾರ ಮೂರು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ನಡೆಸಿದರು.

error: Content is protected !!