Home News ಬಿಜೆಪಿ ಪಕ್ಷದ ಅಭ್ಯರ್ಥಿ ಎಚ್‌.ಸುರೇಶ್‌ ನಾಮಪತ್ರ ಸಲ್ಲಿಕೆ

ಬಿಜೆಪಿ ಪಕ್ಷದ ಅಭ್ಯರ್ಥಿ ಎಚ್‌.ಸುರೇಶ್‌ ನಾಮಪತ್ರ ಸಲ್ಲಿಕೆ

0

ನಾಮಪತ್ರ ಸಲ್ಲಿಸಲು ಕಡೆಯ ದಿನವಾದ ಮಂಗಳವಾರ ಬಿಜೆಪಿ ಪಕ್ಷದ ಬಿ ಫಾರಂ ಸಿಕ್ಕಿದ್ದರಿಂದ ಎಚ್‌.ಸುರೇಶ್‌ ಪಕ್ಷದ ಮುಖಂಡರು ಹಾಗೂ ಬೆಂಬಲಿಗರೊಂದಿಗೆ ಅರಳೇಪೇಟೆಯ ಬಸವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ತಮ್ಮ ನಾಮಪತ್ರ ಸಲ್ಲಿಸಿದರು.

error: Content is protected !!