Home News ಮಕ್ಕಳ ದಿನಾಚರಣೆ ಕಾರ್ಯಕ್ರಮ

ಮಕ್ಕಳ ದಿನಾಚರಣೆ ಕಾರ್ಯಕ್ರಮ

0

ಶಿಡ್ಲಘಟ್ಟ ತಾಲ್ಲೂಕಿನ ನಾಗಮಂಗಲ ಗ್ರಾಮದ ಒಂದನೇ ಅಂಗನವಾಡಿ ಕೇಂದ್ರದಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಕ್ಕಳು ವಿವಿಧ ವೇಷಭೂಷಣಗಳನ್ನು ಧರಿಸಿ ಸಂಭ್ರಮಿಸಿದರು. ಅಂಗನವಾಡಿ ಕಾರ್ಯಕರ್ತೆ ಭವ್ಯ ಸೇರಿದಂತೆ ಮಕ್ಕಳ ಪೋಷಕರು ಭಾಗವಹಿಸಿದ್ದರು.

error: Content is protected !!