Home News ಮಳ್ಳೂರಿನ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ವಿಜ್ಞಾನ ವಸ್ತುಪ್ರದರ್ಶನದಲ್ಲಿ ದ್ವೀತಿಯ ಸ್ಥಾನ

ಮಳ್ಳೂರಿನ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ವಿಜ್ಞಾನ ವಸ್ತುಪ್ರದರ್ಶನದಲ್ಲಿ ದ್ವೀತಿಯ ಸ್ಥಾನ

0

ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರು ಗ್ರಾಮದ ಸ್ವಾಮಿ ವಿವೇಕಾನಂದ ಶಾಲೆಯ ವಿದ್ಯಾರ್ಥಿಗಳಾದ ಬಿ.ಎಂ.ಸೌರವ್, ಎಂ. ನಿಹಾರಿಕಾ, ಎಂ.ವಿ. ಚಾರಿಷ್ಮಾ ಮತ್ತು ಎಂ.ಡಿ.ತೇಜಸ್ ದಾರವಾಡದಲ್ಲಿ ನಡೆದ ರಾಜ್ಯಮಟ್ಟದ ವಿಜ್ಞಾನ ವಸ್ತುಪ್ರದರ್ಶನದಲ್ಲಿ ಭಾಗವಹಿಸಿ ಶಕ್ತಿಯ ಮೂಲಗಳು ಮತ್ತು ಸಂರಕ್ಷಣೆ ವಿಭಾಗದ ವೈಯಕ್ತಿಕ ವಿಭಾಗದಲ್ಲಿ ದ್ವೀತಿಯ ಸ್ಥಾನಗಳಿಸಿಕೊಂಡಿದ್ದಾರೆ.

error: Content is protected !!