ಮೆಟ್ರಿಕ್‌ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

- Advertisement -
- Advertisement -

ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್‌ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾದ ಅಭ್ಯರ್ಥಿಗಳು ಪ್ರವರ್ಗ 1, 2ಎ, ಎಬಿ, 3ಎ, 3ಬಿ ಪರಿಶಿಷ್ಟ ಜಾತಿ ಅಥವಾ ವರ್ಗಗಳಿಗೆ ಸೇರಿದವರಾಗಿರಬೇಕು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 12. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್‌ ನೋಡಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!