Home News ಯೋಜನಾ ಪ್ರಾಧಿಕಾರದ ಅಧ್ಯಕ್ಷರ ನೇಮಕ

ಯೋಜನಾ ಪ್ರಾಧಿಕಾರದ ಅಧ್ಯಕ್ಷರ ನೇಮಕ

0

ಶಿಡ್ಲಘಟ್ಟ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಬಿ.ಪಿ.ರಾಘವೇಂದ್ರ ಅವರನ್ನು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಾಮ ನಿರ್ದೇಶನ ಮಾಡಿದ್ದಾರೆ.

error: Content is protected !!