Home News ರೇಣುಕಾ ಎಲ್ಲಮ್ಮ ದೇವಿಯ ಪ್ರಥಮ ವರ್ಷದ ಅನ್ನಸಂತರ್ಪಣಾ ವಾರ್ಷಿಕೋತ್ಸವ

ರೇಣುಕಾ ಎಲ್ಲಮ್ಮ ದೇವಿಯ ಪ್ರಥಮ ವರ್ಷದ ಅನ್ನಸಂತರ್ಪಣಾ ವಾರ್ಷಿಕೋತ್ಸವ

0

ಪಟ್ಟಣ ಟಿ.ಬಿ ರಸ್ತೆಯಲ್ಲಿರುವ ರೇಣುಕಾ ಎಲ್ಲಮ್ಮ ದೇವಾಲಯದಲ್ಲಿ ಪ್ರಥಮ ವರ್ಷದ ಅನ್ನ ಸಂತರ್ಪಣಾ ವಾರ್ಷಿಕೊತ್ಸವ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.
ರೇಣುಕಾ ಎಲ್ಲಮ ದೇವಾಲಯದಲ್ಲಿ ಅಮ್ಮನವರಿಗೆ ವಿಶೇಷ ಅಲಂಕಾರ, ಮುತೈದೆಯರಿಗೆ ಬಳೆ ತೊಡಿಸುವ ಕಾರ್ಯಕ್ರಮ, ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು. ನೂರಾರು ಭಕ್ತರು ರೇಣುಕಾ ಎಲ್ಲಮ್ಮ ದೇವಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

error: Content is protected !!
Exit mobile version