Home News ವಿಭಾಗಮಟ್ಟಕ್ಕೆ ಆಯ್ಕೆಯಾದ ಚೀಮಂಗಲ ಸರ್ಕಾರಿ ಪ್ರೌಢಶಾಲೆಯ ಎನ್‌.ಶಿವಕುಮಾರ್

ವಿಭಾಗಮಟ್ಟಕ್ಕೆ ಆಯ್ಕೆಯಾದ ಚೀಮಂಗಲ ಸರ್ಕಾರಿ ಪ್ರೌಢಶಾಲೆಯ ಎನ್‌.ಶಿವಕುಮಾರ್

0

ಶಿಡ್ಲಘಟ್ಟ ತಾಲ್ಲೂಕಿನ ಚೀಮಂಗಲ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಎನ್‌.ಶಿವಕುಮಾರ್ ‘ಸುಸ್ಥಿರ ಭವಿಷ್ಯಕ್ಕಾಗಿ ಕೃಷಿಯಲ್ಲಿ ನಾವೀನ್ಯತೆಗಳು, ಅವಕಾಶಗಳು ಮತ್ತು ಸವಾಲುಗಳು’ ವಿಷಯವಾಗಿ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ವಿಚಾರ ಗೋಷ್ಠಿಯಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮುಖ್ಯಶಿಕ್ಷಕ ಶಿವಶಂಕರ್‌ ಪ್ರಶಸ್ತಿಪತ್ರವನ್ನು ನೀಡಿದರು.

error: Content is protected !!