Home News ಶಿಡ್ಲಘಟ್ಟದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಶಿಡ್ಲಘಟ್ಟದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

0

ಶಿಡ್ಲಘಟ್ಟದಲ್ಲಿ ಬಿಜೆಪಿ ಕಾರ್ಯಕರ್ತರು ಬುಧವಾರ ಬಸ್ ಪ್ರಯಾಣ ದರ ಇಳಿಸದಿರುವುದು ಹಾಗೂ ಮಹಿಳೆ ಮತ್ತು ಮಕ್ಕಳ ಮೇಲಿನ ಅತ್ಯಾಚಾರವನ್ನು ಖಂಡಿಸಿ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿದರು.

error: Content is protected !!