Home News ಸರ್ವೋತ್ತಮ ಸೇವಾ ಪ್ರಶಸ್ತಿ

ಸರ್ವೋತ್ತಮ ಸೇವಾ ಪ್ರಶಸ್ತಿ

0

ಶಿಡ್ಲಘಟ್ಟದ ಸರ್ಕಾರಿ ರೇಷ್ಮೆ ಬಿತ್ತನೆ ಕೋಠಿಯ ರೇಷ್ಮೆ ಪ್ರವರ್ತಕ ಎನ್.ಕೆ.ಗುರುರಾಜರಾವ್ ಅವರು ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಸರ್ಕಾರಿ ನೌಕರರಿಗೆ ನೀಡುವ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

error: Content is protected !!