Home News ಸುರಕ್ಷತಾ ಸಪ್ತಾಹದ ಅಂಗವಾಗಿ ಜಾಗೃತಿಜಥಾ

ಸುರಕ್ಷತಾ ಸಪ್ತಾಹದ ಅಂಗವಾಗಿ ಜಾಗೃತಿಜಥಾ

0

ಶಿಡ್ಲಘಟ್ಟ ತಾಲ್ಲೂಕಿನ ಸುಗಟೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸುರಕ್ಷತಾ ಸಪ್ತಾಹದ ಅಂಗವಾಗಿ ಶುಕ್ರವಾರ ಜಾಗೃತಿಜಥಾಗೆ ಗ್ರಾಮಪಂಚಾಯಿತಿ ಸದಸ್ಯ ಎನ್.ಅಶ್ವತ್ಥಪ್ಪ ಚಾಲನೆ ನೀಡಿದರು. ಎಸ್ಡಿಎಂಸಿ ಉಪಾಧ್ಯಕ್ಷೆ ಆರತಿ, ಸದಸ್ಯ ಎನ್.ಪಿ.ನಾಗರಾಜಪ್ಪ ಹಾಜರಿದ್ದರು.

error: Content is protected !!