24.1 C
Sidlaghatta
Saturday, May 21, 2022

ಡಾ.ನಿರ್ಮಲಾನಂದನಾಥ ಸ್ವಾಮೀಜಿಗಳಿಂದ ಒಕ್ಕಲಿಗರ ಕಲ್ಯಾಣಮಂಟಪ ಕಾಮಗಾರಿ ಪರಿಶೀಲನೆ

- Advertisement -
- Advertisement -

Sidlaghatta : ಶಿಡ್ಲಘಟ್ಟ ನಗರದಲ್ಲಿ ನೂತನವಾಗಿ ನಿರ್ಮಾಣ ಹಂತದ ಒಕ್ಕಲಿಗರ ಸಮುದಾಯ ಭವನಕ್ಕೆ (Vokkaligara Samudaya Bhavana) ಆದಿಚುಂಚನಗಿರಿ (Adichunchanagiri) ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ (Dr. Nirmalanandanatha Swamiji) ಭೇಟಿ ನೀಡಿ ಕಲ್ಯಾಣ ಮಂಟಪ ಕಾಮಗಾರಿ ಪರಿಶೀಲನೆ ನಡೆಸಿದರು.

ಒಕ್ಕಲಿಗರ ಕಲ್ಯಾಣಮಂಟಪ ಕಾಮಗಾರಿಯನ್ನು ತ್ವರಿತವಾಗಿ, ಉತ್ತಮ ಗುಣಮಟ್ಟದಲ್ಲಿ ನಿರ್ಮಾಣ ಮಾಡಬೇಕು. ಕಲ್ಯಾಣ ಮಂಟಪ ಕಾಮಗಾರಿ ಪೂರ್ಣಗೊಳಿಸಲು ಸಮುದಾಯದ ರಾಜ್ಯ ಒಕ್ಕಲಿಗರ ಆಡಳಿತ ಮಂಡಳಿ ಹಾಗೂ ಸಮುದಾಯದ ಮುಖಂಡರಿಂದ ದೇಣಿಗೆ ಕೊಡಿಸುವುದಾಗಿ ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ.ನಿರ್ಮಲಾನಂದ ಸ್ವಾಮೀಜಿ ಬರವಸೆ ನೀಡಿದರು.

ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷರು ಹಾಗೂ ಮುಖಂಡರು ಕಟ್ಟಡ ಕಾಮಗಾರಿಯ ರೂಪರೇಷೆಗಳನ್ನು ಸ್ವಾಮೀಜಿರವರಿಗೆ ಸವಿಸ್ತಾರವಾಗಿ ವಿವರಿಸಿ ಮುಂದಿನ ಕಾಮಗಾರಿಗಳ ಬಗ್ಗೆ ವಿವರಿಸಿದರು.

ಈ ಸಂದರ್ಭದಲ್ಲಿ ಒಕ್ಕಲಿಗರ ಸಂಘದ ನಿರ್ದೇಶಕ ಮುನಿಕೃಷ್ಣಪ್ಪ, ಸಂಘದ ಖಜಾಂಚಿ ಪಿ.ಎಂ.ಸೊಣ್ಣಪ್ಪ, ತಾಲ್ಲೂಕು ರೈತಸಂಘದ ಅಧ್ಯಕ್ಷ ತಾದೂರು ಮಂಜುನಾಥ್, ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ನಾರಾಯಣಸ್ವಾಮಿ, ನಿರ್ದೇಶಕರಾದ ಪ್ರಕಾಶ್, ಎಂ.ಎಸ್.ಸೊಣ್ಣಪ್ಪರೆಡ್ಡಿ, ಜೆ.ವಿ.ಸುರೇಶ್, ದೇವರಾಜ್, ಬಿ.ಕೆ.ಚೇತನ್, ಶ್ರೀನಿವಾಸ್, ಚಿಂತಾಮಣಿ ನಾರಾಯಣಸ್ವಾಮಿ, ಅಂಗಡಿ ವೆಂಕಟೇಶ್, ಪ್ರಮೋದ್ ಹಾಜರಿದ್ದರು.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join Telegram
https://t.me/Sidlaghatta

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here