News

ಅಗ್ರಹಾರ ಕೆರೆ ಪುನರ್ನಿರ್ಮಾಣದ ಕಾಮಗಾರಿ ವೀಕ್ಷಣೆ

Agrahara Lake Dam Construction

Timmanayakanahalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ತಿಮ್ಮನಾಯಕನಹಳ್ಳಿ ಅಗ್ರಹಾರ ಕೆರೆ ಪುನರ್ನಿರ್ಮಾಣದ ಕಾಮಗಾರಿ ಪ್ರಗತಿ ಹಾಗು ಗುಣಮಟ್ಟವನ್ನು ಪರಿಶೀಲಿಸಲು ಶಾಶ್ವತ ನೀರಾವರಿ ಹೋರಾಟ ಸಮಿತಿ ಹಾಗು ಯುವಶಕ್ತಿ ಪದಾಧಿಕಾರಿಗಳು ಮಂಗಳವಾರ ಭೇಟಿ ಕಾಮಗಾರಿ ವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ಶಾಶ್ವತ ನೀರಾವರಿ ಹೋರಾಟ ಸಮಿತಿ ಆರ್. ಆಂಜನೇಯರೆಡ್ಡಿ ಮಾತನಾಡಿ, ಡಿ.ಪಿ.ಆರ್ ಪ್ರಕಾರ ಇನ್ನೂ ಅನೇಕ ಕೆಲಸಗಳು ಬಾಕಿ ಇದ್ದು, ಗುಣಮಟ್ಟ ಕಾಯ್ದುಕೊಳ್ಳಬೇಕಿದೆ. ರೈತರಿಗೆ ಅನುಕೂಲವಾಗುವಂತೆ ಸರ್ವಿಸ್ ರಸ್ತೆಗಳನ್ನು ಮಾಡಬೇಕಿದೆ. ಕಟ್ಟೆ ಒಡೆದು ಕೊಚ್ಚಿ ಹೋದ ರೈತರ ಜಮೀನಿಗೆ ಇನ್ನು ಪರಿಹಾರ ಸಿಕ್ಕಿಲ್ಲ. ಅಚ್ಚುಕಟ್ಟು ರೈತರು ಕೆರೆ ಪುನರ್ನಿಮಾಣಕ್ಕೆ ಮಾಡಿದ ಹೋರಾಟ ಹಾಗು ಕಾಮಗಾರಿ ಗುಣಮಟ್ಟ ಕಾಯುತ್ತಿರುವುದು ಎಲ್ಲರಿಗು ಮಾದರಿಯಾಗಿದೆ. ಬಯಲುಸೀಮೆಯ ಎಲ್ಲಾ ಕೆರೆಗಳನ್ನು ಇದೆ ರೀತಿ ಕಾಪಾಡಿಕೊಳ್ಳಬೇಕಿದೆ ಎಂದು ಹೇಳಿದರು.

ಯುಬಶಕ್ತಿ ಸಂಘಟನೆಯ ಉಪಾಧ್ಯಕ್ಷ ವಿಜಯ ಬಾವರೆಡ್ಡಿ, ಮುಖಂಡರಾದ ಬಿ. ಶಿವಕುಮಾರ್, ಜೀವಿಕ ಮುನಿಯಪ್ಪ, ಟಿ.ಎನ್. ಬಚ್ಚರೆಡ್ಡಿ, ಆನೆಮಡಗು ದೇವರಾಜ್, ಬೈರೇಗೌಡ, ಶ್ರೀರಾಮ್, ನರಸಿಂಹರೆಡ್ಡಿ, ಚಂದ್ರಣ್ಣ, ಅನೀತಮ್ಮ , ಎನ್.ಶ್ರೀನಿವಾಸ್ ಹಾಗು ಅಚ್ಚುಕಟ್ಟಿನ ರೈತರು ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

ನಿಮ್ಮ ಊರಿನ ಸುದ್ದಿ ಇದೆಯೇ?
ಫೋಟೋ ಸಮೇತ WhatsApp ನಲ್ಲಿ ಕಳುಹಿಸಿ

Open WhatsApp

ಇದನ್ನೂ ಓದಿ

Sri Agrahara Anjaneyaswamy Sri Kodandaramaswamy Brahmarathotsava

Culture

ಶ್ರೀ ಅಗ್ರಹಾರ ಆಂಜನೇಯಸ್ವಾಮಿ ಮತ್ತು ಶ್ರೀ ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವ

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ತಿಮ್ಮನಾಯಕನಹಳ್ಳಿ ಮತ್ತು ಆನೆಮಡುಗು ನಡುವೆ ಇರುವ ಶ್ರೀ ಅಗ್ರಹಾರ ಆಂಜನೇಯಸ್ವಾಮಿ ಮತ್ತು ಶ್ರೀ ಕೋದಂಡರಾಮಸ್ವಾಮಿ ಶ್ರೀಮತ್ಕಲ್ಯಾಣ ಬ್ರಹ್ಮರಥೋತ್ಸವವನ್ನು ಗುರುವಾರ…

Share
ಬಹುಗ್ರಾಮಗಳ ಸ್ವಚ್ಛ ಸಂಕೀರ್ಣ ಘಟಕಕ್ಕೆ ಚಾಲನೆ

News

ಬಹುಗ್ರಾಮಗಳ ಸ್ವಚ್ಛ ಸಂಕೀರ್ಣ ಘಟಕಕ್ಕೆ ಚಾಲನೆ

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ತಲಕಾಯಲಬೆಟ್ಟ, ದಿಬ್ಬೂರಹಳ್ಳಿ ಹಾಗೂ ತಿಮ್ಮನಾಯಕನಹಳ್ಳಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಗೆ ಬರುವ ಸ್ವಚ್ಛ ಸಂಕೀರ್ಣ ಘಟಕಗಳ ಸ್ವಚ್ಛತಾ ವಾಹನಗಳಿಗೆ ತಾಲ್ಲೂಕು…

Share
Sidlaghatta Timmanaykanahalli Ganga Kalyana Scheme BESCOM Fraud Allegation

News

ಕೊಳವೆ ಬಾವಿ ವಿದ್ಯುತ್ ಸಂಪರ್ಕ ತಡೆಹಿಡಿದ ಅಧಿಕಾರಿಗಳು

Timmanayakanahalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಬಶೆಟ್ಟಹಳ್ಳಿ ಹೋಬಳಿಯ ತಿಮ್ಮನಾಯಕನಹಳ್ಳಿಯಲ್ಲಿ ರೈತರೊಬ್ಬರಿಗೆ ಗಂಗಾ ಕಲ್ಯಾಣ ಯೋಜನೆಯಡಿ ಮಂಜೂರಾಗಿದ್ದ ಕೊಳವೆ ಬಾವಿಗೆ ವಿದ್ಯುತ್ ಸಂಪರ್ಕ ನೀಡದಂತೆ…

Share

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Sidlaghatta Timmanaykanahalli Ganga Kalyana Scheme BESCOM Fraud Allegation

News

ಕೊಳವೆ ಬಾವಿ ಕೊರೆಯದೆ, ಟ್ರಾನ್ಸ್‌ಫಾರ್ಮರ್ ಅಳವಡಿಕೆ

Timmanayakanahalli, sidlaghatta : ಶಿಡ್ಲಘಟ್ಟ ತಾಲ್ಲೂಕಿನ ತಿಮ್ಮನಾಯಕನಹಳ್ಳಿ ಗ್ರಾಮದಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಯದೆ, ಕೊಳವೆ ಬಾವಿ ಕೊರೆದಂತೆ ಕೇಸಿಂಗ್ ಪೈಪ್…

Share