ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಕೃಷಿ, ಬೆಳೆ ಪಾಠ

Sugaturu, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಸುಗಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಗ್ರಾಮದ ರೈತರಿಗೆ ಚಿಂತಾಮಣಿ ರೇಷ್ಮೆ ಕೃಷಿ ವಿಶ್ವವಿದ್ಯಾಲಯದ ಅಂತಿಮ ಬಿಎಸ್ಸಿ ವಿದ್ಯಾರ್ಥಿಗಳಿಂದ ಇತಿಹಾಸ ಪ್ರಸಿದ್ಧ ಶ್ರೀ ಬಸವಣ್ಣ ದೇವಾಲಯದ ಆವರಣದಲ್ಲಿ ಗ್ರಾಮೀಣ ಅಧ್ಯಯನ ಮತ್ತು ಮೌಲ್ಯಮಾಪನದಡಿ ಕೃಷಿ, ಬೆಳೆ ಕುರಿತು ಮಾಹಿತಿ ಪಾಠ ನಡೆಯಿತು. ರೇಷ್ಮೆ ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಎನ್.ಟಿ.ನರೇಶ್ ಮಾತನಾಡಿ, ಗ್ರಾಮೀಣಭಾಗದ ವಿದ್ಯಾರ್ಥಿಗಳಿಗೆ ಕೃಷಿ ಚಟುವಟಿಕೆಗಳು, ಬೆಳೆ ವಿಧಾನ ಮತ್ತು ಕ್ರಮಗಳು, ವೈಜ್ಞಾನಿಕ ಪದ್ಧತಿಗಳ ಅಳವಡಿಕೆ, ಬೆಳೆನಿರ್ವಹಣೆ … Continue reading ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಕೃಷಿ, ಬೆಳೆ ಪಾಠ