ಪೂರ್ಣ ಪುಟ · Open full page
News

ಸೀತಾರಾಮಾಂಜನೇಯ ಮುತ್ತಿನ ಪಲ್ಲಕ್ಕಿ ಮೆರವಣಿಗೆ

Appegowdanahalli Sidlaghatta Seetaramanjaneya Temple Hanuma Jayanthi

ಶಿಡ್ಲಘಟ್ಟ ತಾಲ್ಲೂಕಿನ ಅಪ್ಪೇಗೌಡನಹಳ್ಳಿ ಗ್ರಾಮದಲ್ಲಿ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ, ತೀರ್ಥ ಪ್ರಸಾದ ವಿನಿಯೋಗದ ನಂತರ, ಪಟ್ಟಾಭಿರಾಮನ ವಿಗ್ರಹವನ್ನು ಮುತ್ತಿನ ಪಲ್ಲಕ್ಕಿಯಲ್ಲಿಟ್ಟುಕೊಂಡು, ಗಾರುಡಿ ಗೊಂಬೆಗಳು, ವಾದ್ಯವೃಂದದೊಂದಿಗೆ ಗ್ರಾಮದಲ್ಲಿ ಮೆರವಣಿಗೆ ಮಾಡಲಾಯಿತು.

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

ಇದನ್ನೂ ಓದಿ

News

ತಾಲ್ಲೂಕಿನಾದ್ಯಂತ ಹನುಮ ಜಯಂತಿ ಸಂಭ್ರಮ; ದೇವಾಲಯಗಳಲ್ಲಿ ವಿಶೇಷ ಪೂಜೆ – ಹೋಮ

https://youtu.be/t4xjNk6lhkE Sidlaghatta, Chikkaballapur : ತಾಲ್ಲೂಕಿನಾದ್ಯಂತ ಶ್ರೀ ಹನುಮ ಜಯಂತಿ ಮಹೋತ್ಸವವನ್ನು ವಿಜೃಂಭಣೆ ಹಾಗೂ ಭಕ್ತಿ ಭಾವದಿಂದಲೂ ನೆರವೇರಿಸಲಾಯಿತು. ಶ್ರೀ ಹನುಮನ ದೇವಾಲಯಗಳಲ್ಲಿ ಪೂಜೆ…

Share

News

ಶಿಡ್ಲಘಟ್ಟ ತಾಲ್ಲೂಕಿನಾದ್ಯಂತ ಹನುಮ ಜಯಂತಿ ಆಚರಣೆ

Sidlaghatta : ಶಿಡ್ಲಘಟ್ಟ ತಾಲ್ಲೂಕಿನಾದ್ಯಂತ ಶ್ರೀ ಆಂಜನೇಯಸ್ವಾಮಿ ದೇವಾಲಯಗಳಲ್ಲಿ ಹನುಮ ಜಯಂತಿ ಪ್ರಯುಕ್ತ ಶುಕ್ರವಾರ ಶ್ರದ್ದಾ-ಭಕ್ತಿಯಿಂದ ವಿಶೇಷ ಪೂಜೆಗಳು ಜರುಗಿದವು. ನಗರದ ಕೋಟೆ ಆಂಜನೇಯಸ್ವಾಮಿ…

Share

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

News

ತಾಲ್ಲೂಕಿನಾದ್ಯಂತ ಶ್ರದ್ಧಾಭಕ್ತಿಯಿಂದ ಹನುಮ ಜಯಂತಿ ಆಚರಣೆ

ಶಿಡ್ಲಘಟ್ಟ ತಾಲ್ಲೂಕಿನಾದ್ಯಂತ ಆಂಜನೇಯಸ್ವಾಮಿ ದೇವಾಲಯಗಳಲ್ಲಿ ಹನುಮ ಜಯಂತಿ ಪ್ರಯುಕ್ತ ಗುರುವಾರ ವಿಶೇಷ ಪೂಜೆ ನಡೆಸಲಾಯಿತು. ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯ, ಮಯೂರ ವೃತ್ತದ ಆಂಜನೇಯಸ್ವಾಮಿ, ಚಿಂತಾಮಣಿ ರಸ್ತೆಯಲ್ಲಿರುವ…

Share
Exit mobile version