Home News ತಾಲ್ಲೂಕಿನಲ್ಲಿ ವಿದ್ಯುತ್ ವ್ಯತ್ಯಯ

ತಾಲ್ಲೂಕಿನಲ್ಲಿ ವಿದ್ಯುತ್ ವ್ಯತ್ಯಯ

0
Power Cut Electricity BESCOM Department Sidlaghatta Taluk Rural

 ಡಿಸೆಂಬರ್ 6 ಮತ್ತು 7 ರಂದು ತಾಲ್ಲೂಕಿನ ದಿಬ್ಬೂರಹಳ್ಳಿ 66/11 ಕೆವಿ ಉಪವಿದ್ಯುತ್ ಕೇಂದ್ರದಿಂದ ಹಾದು ಹೋಗಿರುವ ಮಾರ್ಗಕ್ಕೆ ಕೋಲಾರದ ಕೆಪಿಟಿಸಿಎಲ್ ವಿಭಾಗದಿಂದ ಕಾರಿಡಾರ್ ಟವರ್ ಅಳವಡಿಸುವ ಕಾಮಗಾರಿಯನ್ನು ಕೈಗೊಂಡಿರುವುದರಿಂದ ದಿಬ್ಬೂರಹಳ್ಳಿಯ 66/11 ಕೆವಿ ಉಪ ವಿದ್ಯುತ್ ಕೇಂದ್ರಕ್ಕೆ ವಿದ್ಯುತ್ ವ್ಯತ್ಯಯವಾಗಲಿದೆ. ದಿಬ್ಬೂರಹಳ್ಳಿ ಉಪವಿದ್ಯುತ್ ಕೇಂದ್ರದಿಂದ ವಿದ್ಯುತ್ ಪೂರೈಕೆಯಾಗುವ ಈ.ತಿಮ್ಮಸಂದ್ರ, ಕೋರ್ಲಪರ್ತಿ, ಆನೆಮಡುಗು, ಬಶೆಟ್ಟಹಳ್ಳಿ, ದೊಡ್ಡತೇಕಹಳ್ಳಿ, ದಿಬ್ಬೂರಹಳ್ಳಿ, ದ್ಯಾವಪ್ಪನಗುಡಿ, ಸಾದಲಿ, ದ್ಯಾವರಹಳ್ಳಿ, ರಾಯಪ್ಪನಹಳ್ಳಿ, ಬೈರಗಾನಹಳ್ಳಿ, ತಲಕಾಯಲಬೆಟ್ಟ, ಬೈಯಪ್ಪನಹಳ್ಳಿ ಹಾಗೂ ಸುತ್ತಮುತ್ತಲಿನ ಹಳ್ಳಿಗಳಿಗೆ ಡಿಸೆಂಬರ್ 6 ಮತ್ತು 7 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಬೆಸ್ಕಾಂ ಎಂದು ಬೆಸ್ಕಾಂ ಗ್ರಾಮೀಣ ಉಪವಿಭಾಗದ ಎಇಇ ಬಿ.ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version