Home News 2020-21 ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ

2020-21 ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ

0

2020-21 ಸಾಲಿನ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟವಾಗಿದ್ದು ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದಲ್ಲಿ ಶಿಕ್ಷಕರನ್ನು ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ.

ಕಿರಿಯ ಪ್ರಾಥಮಿಕ ಶಾಲಾ ವಿಭಾಗ

  • ಮಹಮ್ಮದ್ ಜಬೀವುಲ್ಲಾ ಸ.ಶಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಅಬಕವಾರಿಪಲ್ಲಿ, ಬಾಗೇಪಲ್ಲಿ ತಾ
  • ರಾಧಾಮಣಿ ಟಿ ಸ.ಶಿ ನೆಲಮಾಕನಹಳ್ಳಿ, ಚಿಕ್ಕಬಳ್ಳಾಪುರ ತಾ
  • ನಾಗರಾಜ ಎನ್ ಸ.ಶಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಾಂತಿನಗರ, ಚಿಂತಾಮಣಿ ತಾ
  • ಚಂದ್ರಕಲಾ ಡಿ ಪಿ ಸ.ಶಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ದ್ರೋಣಕುಂಟೆ, ಗೌರಿಬಿದನೂರು ತಾ
  • ರಾಜಶೇಖರರೆಡ್ಡಿ ಸ.ಶಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮರವೇನಹಳ್ಳಿ, ಗುಡಿಬಂಡೆ ತಾ
  • ಮನೋರ್ ಮಣಿ ಸ.ಶಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಿರೇಬಲ್ಲ, ಶಿಡ್ಲಘಟ್ಟ ತಾ

ಹಿರಿಯ ಪ್ರಾಥಮಿಕ ಶಾಲಾ ವಿಭಾಗ

  • ರಾಮರೆಡ್ಡಿ ಸಿ ಸ.ಶಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಚೆಪಲ್ಲಿ, ಬಾಗೇಪಲ್ಲಿ ತಾ
  • ಲಕ್ಷ್ಮೀನಾರಾಯಣ ಎನ್ ಸ.ಶಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಯನಹಳ್ಳಿ, ಚಿಕ್ಕಬಳ್ಳಾಪುರ ತಾ
  • ಶ್ರೀನಿವಾಸ ಬ ಮು ಶಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಟ್ಲಹಳ್ಳಿ, ಚಿಂತಾಮಣಿ ತಾ
  • ಸುಜಾತ ಸ.ಶಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾದೇನಹಳ್ಳಿ, ಗೌರಿಬಿದನೂರು ತಾ
  • ಅಶ್ವತ್ಥಪ್ಪ ಸ.ಶಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವರ್ಲಕೊಂಡ, ಗುಡಿಬಂಡೆ ತಾ
  • ದಾವೂದ್ ಪಾಷಾ ಎಸ್ ಸ.ಶಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುತ್ತೂರು, ಶಿಡ್ಲಘಟ್ಟ ತಾ

ಪ್ರೌಢಶಾಲಾ ವಿಭಾಗ

  • ಕುಮಾರ್ ಎನ್ ಆರ್ ಸ.ಶಿ ಸರ್ಕಾರಿ ಪ್ರೌಢಶಾಲೆ ಬಿಳ್ಳೂರು, ಬಾಗೇಪಲ್ಲಿ ತಾ
  • ಸಂತೋಷ್ ಎನ್ ಆರ್ ಚಿತ್ರಕಲಾ ಶಿಕ್ಷಕರು ಸರ್ಕಾರಿ ಪ್ರೌಢಶಾಲೆ ದಿಬ್ಬೂರು, ಚಿಕ್ಕಬಳ್ಳಾಪುರ ತಾ
  • ಸತ್ಯಭಾಮ ಮು.ಶಿ ಸರ್ಕಾರಿ ಪ್ರೌಢಶಾಲೆ ಮುರುಗಮಲ್ಲ, ಚಿಂತಾಮಣಿ ತಾ
  • ಪವನ್ ಕುಮಾರ್ ಹೆಚ್ ಎನ್ ಸ.ಶಿ ಸರ್ಕಾರಿ ಪ್ರೌಢಶಾಲೆ ನಕ್ಕಲಹಳ್ಳಿ, ಗೌರಿಬಿದನೂರು ತಾ
  • ಶಶಿಕಲಾ ಡಿ ದೈಹಿಕ ಶಿಕ್ಷಣ ಶಿಕ್ಷಕರು ಸರ್ಕಾರಿ ಪ್ರೌಢಶಾಲೆ ಚೆಂಡೂರು, ಗುಡಿಬಂಡೆ ತಾ
  • ಮಾಲತಿ ಎಸ್ ಸ.ಶಿ ಸರ್ಕಾರಿ ಪ್ರೌಢಶಾಲೆ ತುಮ್ಮನಹಳ್ಳಿ, ಶಿಡ್ಲಘಟ್ಟ ತಾ

ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರಿಗೆ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಎಸ್. ಜಿ. ನಾಗೇಶ್, (ಉಪನಿರ್ದೇಶಕರು – ಆಡಳಿತ ಸಾರ್ವಜನಿಕ ಶಿಕ್ಷಣ ಇಲಾಖೆ, ಚಿಕ್ಕಬಳ್ಳಾಪುರ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

error: Content is protected !!