Home News ಭಕ್ತರಹಳ್ಳಿ ಗ್ರಾಮದ ಶ್ರೀ ಜಲಕಂಠೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸಹಾಯಧನ ಹಸ್ತಾಂತರ

ಭಕ್ತರಹಳ್ಳಿ ಗ್ರಾಮದ ಶ್ರೀ ಜಲಕಂಠೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸಹಾಯಧನ ಹಸ್ತಾಂತರ

0

ಶಿಡ್ಲಘಟ್ಟ ತಾಲ್ಲೂಕಿನ ಭಕ್ತರಹಳ್ಳಿ ಗ್ರಾಮದ ಪುರಾತನ ಶ್ರೀ ಜಲಕಂಠೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಹಾಯಧನ ವಾಗಿ 2 ಲಕ್ಷರೂ ಗಳು ಮಂಜೂರಾಗಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಬಿ.ವಸಂತ್ ಡಿ.ಡಿ ಅನ್ನು ದೇವಸ್ಥಾನ ಸಮಿತಿ ಅಧ್ಯಕ್ಷ ಕುಮಾರ್ ಅವರಿಗೆ ನೀಡಿದರು. ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್, ಮೇಲ್ವಿಚಾರಕ ರಂಗಸ್ವಾಮಿ, ಸೇವಾಪ್ರತಿನಿಧಿ ಗಗನಾ, ಒಕ್ಕೂಟದ ಪದಾಧಿಕಾರಿಗಳು, ಸಮಿತಿ ಸದಸ್ಯರು ಹಾಜರಿದ್ದರು.

error: Content is protected !!