Home News ಶಿಡ್ಲಘಟ್ಟದ ಯಶಸ್ವಿನಿಗೆ ಜಿಲ್ಲಾ ಮಟ್ಟದ ಅಸಾಧಾರಣ ಮಕ್ಕಳ ಪ್ರತಿಭಾ ಪುರಸ್ಕಾರ

ಶಿಡ್ಲಘಟ್ಟದ ಯಶಸ್ವಿನಿಗೆ ಜಿಲ್ಲಾ ಮಟ್ಟದ ಅಸಾಧಾರಣ ಮಕ್ಕಳ ಪ್ರತಿಭಾ ಪುರಸ್ಕಾರ

0
Government Child Award Yashaswini Chikkaballapur Sidlaghatta

ಶಿಡ್ಲಘಟ್ಟ ತಾಲೂಕಿನ ಜಯಂತಿಗ್ರಾಮದ ಲಕ್ಷ್ಮಣ ರೆಡ್ಡಿ ಮಂಜುಳ ದಂಪತಿಗಳ ಪುತ್ರಿ ಎಲ್. ಯಶಸ್ವಿನಿ ಅವರಿಗೆ ಜಿಲ್ಲಾ ಪಂಚಾಯತ್ ಚಿಕ್ಕಬಳ್ಳಾಪುರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಿಕ್ಕಬಳ್ಳಾಪುರ
ರವರ ವತಿಯಿಂದ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಕ್ರೀಡಾ ಕ್ಷೇತ್ರದಲ್ಲಿ 2021 ನೇ ಸಾಲಿನ ಜಿಲ್ಲಾ ಮಟ್ಟದ ಅಸಾಧಾರಣ ಮಕ್ಕಳ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಯಶಸ್ವಿನಿ ಪ್ರಸ್ತುತ ವರದನಾಯಕನಹಳ್ಳಿ ಬಳಿಯ ಯುನಿವರ್ಸಲ್ ಶಾಲೆಯಲ್ಲಿ 8 ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version