ಪೂರ್ಣ ಪುಟ · Open full page

ನಿಗಮ-ಮಂಡಳಿಗಳಿಗೆ ನಿರ್ದೇಶಕರ ನೇಮಕಕ್ಕೆ ಮುಖ್ಯಮಂತ್ರಿ ಸೂಚನೆ: ಹಟ್ಟಿ ಚಿನ್ನದ ಗಣಿ ಕಂಪನಿಗೆ ಯಾಸ್ಮಿನ್ ತಾಜ್

Portrait of S. Yasmin Taj, Chikkaballapur district Mahila Congress president, in a tricolour scarf

Sidlaghatta : ಚಿಕ್ಕಬಳ್ಳಾಪುರ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಎಸ್. ಯಾಸ್ಮಿನ್ ತಾಜ್ ಅವರನ್ನು ಕರ್ನಾಟಕ ರಾಜ್ಯದ ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ನಿಗಮ-ಮಂಡಳಿಗಳಿಗೆ ನಿರ್ದೇಶಕರ ನೇಮಕ ಮಾಡಿ ಕೂಡಲೇ ಆದೇಶ ಹೊರಡಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯ ಕಾರ್ಯದರ್ಶಿಗೆ ಸೂಚಿಸಿರುವ ಸಂದರ್ಭದಲ್ಲೇ ಈ ನೇಮಕ ನಡೆದಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ವಿ. ಮುನಿಯಪ್ಪ ಅವರ ಶಿಫಾರಸಿನ ಮೇರೆಗೆ ಈ ನೇಮಕ ಮಾಡಲಾಗಿದೆ ಎನ್ನಲಾಗಿದೆ. ಜಿಲ್ಲೆಯ ಕಾಂಗ್ರೆಸ್ ವಲಯದಲ್ಲಿ ಈ ಬೆಳವಣಿಗೆ ಗಮನ ಸೆಳೆದಿದೆ.

ಸಂಬಂಧಿತ ಸುದ್ದಿ: KPCC ಅಧ್ಯಕ್ಷರಿಗೆ INTUC ಮುಖಂಡರ ಮನವಿ: ಕಾಂಗ್ರೆಸ್ ಕಾರ್ಯಕರ್ತರನ್ನು ಉಳಿಸಲು ಮಧ್ಯಪ್ರವೇಶಕ್ಕೆ ಒತ್ತಾಯ | Congress ಸಮಿತಿಯ ರಾಜ್ಯ ಉಪಾಧ್ಯಕ್ಷ ವಿ.ಮುನಿಯಪ್ಪ ಜೊತೆ ಕಾರ್ಯಕರ್ತರ ಸಭೆ | ಹಾಲು ಉತ್ಪಾದಕರ ಮಹಿಳಾ ಸಂಘ ಚುನಾವಣೆ: 12ರಲ್ಲಿ 11 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ

For Daily Updates WhatsApp ‘HI’ to 7406303366

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

Nearby

ಇದನ್ನೂ ಓದಿ

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Exit mobile version