Home News ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಚಾಲನೆ

ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಚಾಲನೆ

0
Nellimaradahalli Narasimhaswamy Temple Concrete Road construction v Muniyappa

ಶಿಡ್ಲಘಟ್ಟದ ಹೊರವಲಯದ ನೆಲ್ಲೀಮರದಹಳ್ಳಿಯ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಬಳಿಯಿಂದ ಮುಖ್ಯರಸ್ತೆಯವರೆಗೆ 10 ಲಕ್ಷ ರೂ ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ವಿ.ಮುನಿಯಪ್ಪ ಚಾಲನೆ ನೀಡಿದರು. ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎ.ನಾಗರಾಜು, ನಗರಸಭೆ ಸದಸ್ಯ ಮುನಿರಾಜು, ಮುರಳಿ, ವೆಂಕಟೇಶ್, ಮಂಜುನಾಥ್, ಚಂದ್ರಶೇಖರ್, ನಾಗರಾಜ್, ಶ್ರೀನಿವಾಸ್, ನಾರಾಯಣಪ್ಪ, ಕೃಷ್ಣಪ್ಪ, ನಂಜುಂಡ ಹಾಜರಿದ್ದರು.

Like, Follow, Share ನಮ್ಮ ಶಿಡ್ಲಘಟ್ಟ

Facebook: https://www.facebook.com/sidlaghatta

Instagram: https://www.instagram.com/sidlaghatta

Telegram: https://t.me/Sidlaghatta

Twitter: https://twitter.com/hisidlaghatta

ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:

WhatsApp: https://wa.me/917406303366?text=Hi

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version