ಮೇ 01 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ಪ್ರಾರಂಭವಾಗಲಿದ್ದು ಏಪ್ರಿಲ್ 28, ಸಂಜೆ 4 ಯ ನಂತರ 18-45 ವರ್ಷದ ವ್ಯಕ್ತಿಗಳು CO-WIN App ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.