Home News ಓರ್ವ ಮಹಿಳೆಯನ್ನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

ಓರ್ವ ಮಹಿಳೆಯನ್ನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

0
woman murder dibburahalli sidlaghatta taluk police rural arrest

ಮಹಿಳೆಯೋರ್ವಳನ್ನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ದಿಬ್ಬೂರಹಳ್ಳಿ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ತಾಲ್ಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಎಸ್ ಗೊಲ್ಲಹಳ್ಳಿ ಗ್ರಾಮದ ಜ್ಯೋತಿ ಎಂಬ ಮಹಿಳೆಯನ್ನು ಕಳೆದ ಆರು ತಿಂಗಳ ಹಿಂದೆ ಪೂಸಗಾನದೊಡ್ಡಿಯಲ್ಲಿರುವ ಆಕೆಯ ಗಂಡ ನರಸಿಂಹಪ್ಪ ಹಾಗು ಆತನ ಮಗ ನವೀನ್ ಕುಮಾರ್ ಮತ್ತಿತರರು ಕೊಲೆ ಮಾಡಿದ್ದು ಕಾನೂನು ಕ್ರಮ ಜರುಗಿಸುವಂತೆ ಮೃತ ಜ್ಯೋತಿಯ ತಾಯಿ ಎಸ್ ಗೊಲ್ಲಹಳ್ಳಿಯ ಮುನಿನಾರಾಯಣಮ್ಮ ನೀಡಿದ್ದ ದೂರಿನ ಮೇರೆಗೆ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version