Home News ದೇವರಮಳ್ಳೂರು ಡಿ.ಎಂ.ಮಹೇಶ್ ಕುಮಾರ್ ಗೆ ರಾಜ್ಯಮಟ್ಟದ ಸದ್ಭಾವನಾ ಪ್ರಶಸ್ತಿ

ದೇವರಮಳ್ಳೂರು ಡಿ.ಎಂ.ಮಹೇಶ್ ಕುಮಾರ್ ಗೆ ರಾಜ್ಯಮಟ್ಟದ ಸದ್ಭಾವನಾ ಪ್ರಶಸ್ತಿ

0
Sidlaghatta Taluk Devaramalluru D M Mahesh Sadbhavana Award

ಶಿಡ್ಲಘಟ್ಟ ತಾಲ್ಲೂಕಿನ ದೇವರಮಳ್ಳೂರು ಡಿ.ಎಂ.ಮಹೇಶ್ ಕುಮಾರ್ ಅವರು ಸಾಂಸ್ಕೃತಿಕ ರಂಗದಲ್ಲಿ ನೀಡಿರುವ ಕೊಡುಗೆಯನ್ನು ಗುರುತಿಸಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳದಲ್ಲಿ ಪ್ರಗತಿಪರ ಸಂಘಟನೆಗಳು ನಡೆಸಿದ ಸ್ವಾಮಿ ವಿವೇಕಾನಂದರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಸದ್ಭಾವನಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version