News

ಬೀಳ್ಕೊಡುಗೆ ಸಮಾರಂಭ

Sidlaghatta Gramabhivruddi Sangha

ಶಿಡ್ಲಘಟ್ಟದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾ ಕಚೇರಿಯಲ್ಲಿ ಮೇಲ್ವಿಚಾರಕರಾದ ರಮೇಶ್, ಜ್ಯೋತಿ, ಜ್ಞಾನವಿಕಾಸ ಸಮನ್ವಯಾಧಿಕಾರಿ ಲಕ್ಷ್ಮಿ, ಸಿ.ಎಚ್.ಎಸ್.ಸಿ ಪ್ರಭಂದಕ ಬೋರಣ್ಣ ಅವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಯೋಜನಾಧಿಕಾರಿ ಪ್ರಕಾಶ್ ಕುಮಾರ್, ಕಾರ್ಯಕರ್ತರಾದ ಚೇತನ್, ದಿನೇಶ್, ಆಶಾ, ಕಿರಣ್, ಚೈತ್ರಾ, ಅನಿತಾ, ರಂಗಸ್ವಾಮಿ, ನಾರಪ್ಪ, ಹರೀಶ್ ಕಚೇರಿ ಸಿಬ್ಬಂದಿಗಳು ಹಾಜರಿದ್ದರು.

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

ಇದನ್ನೂ ಓದಿ

Cheemangala SKDRDP Varamahalakshmi Pooja

News

ಚೀಮಂಗಲ ಗ್ರಾಮದಲ್ಲಿ ವರಮಹಾಲಕ್ಷ್ಮಿ ಪೂಜೆ ಆಚರಣೆ

https://youtu.be/NaCCoLN5zjI Cheemangala, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಚೀಮಂಗಲ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಲಾಗಿದ್ದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ…

Share
Hindu Groups Dharmasthala Protest

News

ಶಿಡ್ಲಘಟ್ಟದಲ್ಲಿ ಹಿಂದೂ ಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ಮೆರವಣಿಗೆ

Sidlaghatta : ಶ್ರೀಕ್ಷೇತ್ರ ಧರ್ಮಸ್ಥಳದ ಪಾವಿತ್ರ್ಯತೆ ಮತ್ತು ಪ್ರಗತಿ ವಿರುದ್ದ ನಡೆದ ಷಡ್ಯಂತ್ರದ ವಿರುದ್ಧ ನಾವು ನೀವು ಧ್ವನಿ ಎತ್ತದಿದ್ದರೆ ಮುಂದೊಂದು ದಿನ ನಾವು…

Share

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.