Home News ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಿಂದ ಸಹಾಯಧನ ವಿತರಣೆ

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಿಂದ ಸಹಾಯಧನ ವಿತರಣೆ

0

ಬ್ರೈನ್ ಟ್ಯೂಮರ್ ಕಾಯಿಲೆಯಿಂದಾಗಿ ಸೊಂಟದ ಸ್ವಾಧೀನತೆಯನ್ನು ಕಳೆದುಕೊಂಡಿರುವ ತಾಲ್ಲೂಕಿನ  ಮೇಲೂರಿನ 12 ವರ್ಷದ ಬಾಲಕ ಯಶಸ್ ಸಿದ್ದಾರ್ಥ್ ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು 30ಸಾವಿರ ಸಹಾಯಧನ ಮಂಜೂರು ಮಾಡಿದ್ದಾರೆ.
ಶ್ರೀ ಕ್ಷೇತ್ರದಿಂದ ಮಂಜೂರಾದ 30 ಸಾವಿರ ಸಹಾಯಧನ ಮೊತ್ತವನ್ನು ಕರ್ನಾಟಕ ಗ್ರಾಮೀಣ ಬ್ಯಾಂಕ್ ಪ್ರಭಂದಕ ಪ್ರಕಾಶ್ ಅವರು ಬಾಲಕನ ಕುಟುಂಬಕ್ಕೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್, ದೇವರಾಜ್, ಗ್ರಾಮ ಪಂಚಾಯಿತಿ ಸದಸ್ಯ ಆರ್.ಎ.ಉಮೇಶ್, ಮೇಲ್ವಿಚಾರಕರಾದ ಜ್ಯೋತಿ, ಸೇವಾಪ್ರತಿನಿಧಿ ಪದ್ಮಾ ಹಾಜರಿದ್ದರು.
Attachments area

error: Content is protected !!