22.1 C
Sidlaghatta
Monday, August 8, 2022

ದೇವಸ್ಥಾನದ ಅಭಿವೃದ್ಧಿಗೆ ಧನ ಸಹಾಯ

- Advertisement -
- Advertisement -

ಶಿಡ್ಲಘಟ್ಟ ತಾಲ್ಲೂಕಿನ ಕೆಂಪನಹಳ್ಳಿ ಸಾಸಲಮ್ಮ ದೇವಸ್ಥಾನದ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಮಂಜೂರು ಮಾಡಿದ 2 ಲಕ್ಷ ಮೊತ್ತದ ಡಿ.ಡಿ ಅನ್ನು ಧರ್ಮಸ್ಥಳ ಸಂಸ್ಥೆಯ ಜಿಲ್ಲಾ ನಿರ್ದೇಶಕ ಪ್ರಶಾಂತ್ ನೀಡಿದರು.

ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್, ಒಕ್ಕೂಟದ ಅಧ್ಯಕ್ಷ ಮಾಧವ ಆಚಾರ್, ದೇವಸ್ಥಾನ ಸಮಿತಿ ಅಧ್ಯಕ್ಷ ಚಿಕ್ಕಸಾದಪ್ಪ, ನಾರಾಯಣ ಸ್ವಾಮಿ, ದ್ಯಾವಪ್ಪ, ಸುಮಂಗಲಾ, ಸೇವಾಪ್ರತಿನಿಧಿ ಮುನಿಲಕ್ಷ್ಮಿ ಹಾಜರಿದ್ದರು.

 

 

Like, Follow, Share ನಮ್ಮ ಶಿಡ್ಲಘಟ್ಟ

Facebook: https://www.facebook.com/sidlaghatta

Instagram: https://www.instagram.com/sidlaghatta

Telegram: https://t.me/Sidlaghatta

Twitter: https://twitter.com/hisidlaghatta

ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:

WhatsApp: https://wa.me/917406303366?text=Hi

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here