ವಿದ್ಯುತ್ ತಂತಿ ತುಳಿದು ಮಹಿಳೆ ಸಾವು, ರೈತರ ಆಕ್ರೋಶ

ತೋಟವೊಂದರಲ್ಲಿ ತುಂಡಾಗಿ ಕೆಳಗೆ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮಹಿಳೆಯೊಬ್ಬರು ಮೃತ ಪಟ್ಟಿರುವ ಘಟನೆ ಶಿಡ್ಲಘಟ್ಟ ನಗರದ ಹೊರವಲಯದ ಇದ್ಲೂಡು ರಸ್ತೆಯ ಮಾರುತಿನಗರದ ಬಳಿ ಗುರುವಾರ ನಡೆದಿದೆ. ಮಾರುತಿ ನಗರದ ದೇವೀರಮ್ಮ (50) ಮೃತ ದುರ್ದೈವಿ ಎನ್ನಲಾಗಿದೆ. ಮಾರುತಿನಗರದ ಬಳಿಯ ತೋಟವೊಂದರಲ್ಲಿ … Continue reading ವಿದ್ಯುತ್ ತಂತಿ ತುಳಿದು ಮಹಿಳೆ ಸಾವು, ರೈತರ ಆಕ್ರೋಶ