News

ನಿಗೂಢ ಪ್ರಾಣಿಯ ದಾಳಿಯಿಂದ ಮೃತಪಟ್ಟ ಕುರಿಗಳು

Sidlaghatta Hanumanthapura Sheep Herd Attack

ಶಿಡ್ಲಘಟ್ಟ ನಗರದ ಹೊರವಲಯದ ಹನುಮಂತಪುರ ಗ್ರಾಮದಲ್ಲಿ 8  ಕುರಿಗಳು ಸೋಮವಾರ ರಾತ್ರಿ ಯಾವುದೋ ಪ್ರಾಣಿಯ ಧಾಳಿಯಿಂದ ಮೃತಪಟ್ಟಿದ್ದು, ತೋಳವಿರಬಹುದು ಎಂದು ಕುರಿಗಳ ಮಾಲೀಕ ಹನುಮಂತಪುರದ ರಾಜು ಅಂದಾಜಿಸಿದ್ದಾರೆ.

 ಆದರೆ ನಮ್ಮ ಭಾಗದಲ್ಲಿ ತೋಳಗಳು ಇಲ್ಲ. ಬಿಜಿಎಸ್ ವಿದ್ಯಾಸಂಸ್ಥೆಯ ಹತ್ತಿರದ ನೀಲಗಿರಿ ತೋಪಿನಲ್ಲಿ ಕಸಾಯಿಖಾನೆಯ ತ್ಯಾಜ್ಯಗಳನ್ನು ಸುರಿಯಲಾಗುತ್ತದೆ. ಅವನ್ನು ತಿಂದುಕೊಂಡು ಹಲವು ನಾಯಿಗಳು ಚೆನ್ನಾಗಿ ಬಲಿತುಕೊಂಡಿವೆ. ಅವುಗಳು ಬಹುಶಃ ಬಂದು ಧಾಳಿ ನಡೆಸಿರಬಹುದೆಂದು ಗ್ರಾಮಸ್ಥರು ಅಭಿಪ್ರಾಯಪಡುತ್ತಿದ್ದಾರೆ.

 ಸ್ಥಳಕ್ಕೆ ಕಸಬಾ ರಾಜಸ್ವ ನಿರೀಕ್ಷಕ ಪ್ರಶಾಂತ್, ಗ್ರಾಮಲೆಕ್ಕಿಗ ನಾಗರಾಜ್, ಪಶು ಸಂಗೋಪನಾ ಇಲಾಖೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

ಇದನ್ನೂ ಓದಿ

Sidlaghatta Hanumantapura land surveyor Suspension

News

ಶಿಡ್ಲಘಟ್ಟದಲ್ಲಿ ಜಿಲ್ಲಾಧಿಕಾರಿಗಳ ಖಡಕ್ ಆ್ಯಕ್ಷನ್: ತಪ್ಪು ಕೆಲಸ ಮಾಡಿದ ಭೂಮಾಪಕ ಅಮಾನತು!

Sidlaghatta : ಸರ್ಕಾರದ ನಿಯಮಗಳನ್ನು ಮೀರಿ, ಖಾಸಗಿ ವ್ಯಕ್ತಿಗಳಿಗೆ ಅನುಕೂಲ ಮಾಡಿಕೊಡಲು ಯತ್ನಿಸಿದ ಆರೋಪದ ಮೇಲೆ ಶಿಡ್ಲಘಟ್ಟ ತಾಲ್ಲೂಕಿನ ಭೂದಾಖಲೆಗಳ ಕಚೇರಿಯ ಭೂಮಾಪಕ ಚಂದ್ರಶೇಖರ್…

Share
Sidlghatta BGS School Mata Pitru Vandana Programme

News

BGS ಶಾಲೆಯಲ್ಲಿ ಮಾತಾ ಪಿತೃ ವಂದನಾ ಸಂಭ್ರಮ

Sidlaghatta : "ತಂದೆ-ತಾಯಿ ಸಂತುಷ್ಟರಾದರೆ ಪರಮೇಶ್ವರನೂ ಪ್ರಸನ್ನನಾಗುತ್ತಾನೆ. ಹೆತ್ತವರ ಹಾದಿಯಲ್ಲಿ ನಡೆಯುವುದೇ ನಾವು ಅವರಿಗೆ ಸಲ್ಲಿಸುವ ನಿಜವಾದ ಕೃತಜ್ಞತೆ," ಎಂದು ಆದಿಚುಂಚನಗಿರಿ ಮಠದ ಚಿಕ್ಕಬಳ್ಳಾಪುರ…

Share
CM Siddaramaiah Sidlaghatta visit Preparations

News

ನ.24ರಂದು ಸಿಎಂ ಸಿದ್ದರಾಮಯ್ಯ ಭೇಟಿ – ಭಾರೀ ಸಿದ್ಧತೆ

Sidlaghatta, Chikkaballapur : ಶಿಡ್ಲಘಟ್ಟ: ಜಿಲ್ಲೆಯಲ್ಲಿ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

Share

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.