Home News ಮಳೆಯಿಂದ ತುಂಬಿದ ಶಿಡ್ಲಘಟ್ಟ ತಾಲ್ಲೂಕಿನ ಕೆರೆಗಳು

ಮಳೆಯಿಂದ ತುಂಬಿದ ಶಿಡ್ಲಘಟ್ಟ ತಾಲ್ಲೂಕಿನ ಕೆರೆಗಳು

0

ಶಿಡ್ಲಘಟ್ಟ : ತಾಲ್ಲೂಕಿನೆಲ್ಲೆಡೆ ಒಂದೇ ಸಮನೆ ಸುರಿಯುತ್ತಿರುವ ಮಳೆಯಿಂದಾಗಿ ಕೆರೆಗಳು ನೀರು ತುಂಬಿ ನಳನಳಿಸುತ್ತಿವೆ.

 ನಗರದ ಹೊರವಲಯದ ಅಮ್ಮನಕೆರೆ ಸೇರಿದಂತೆ ತಾಲ್ಲೂಕಿನ ಹಲವಾರು ಕೆರೆಗಳಲ್ಲಿ ನೀರು ತುಂಬಿರುವುದರಿಂದ ಕೆರೆ ಏರಿಯಲ್ಲಿ ಸಂಚಾರಕ್ಕೆ ತೊಂದರೆಯಾಗದ ಹಾಗೆ ಮತ್ತು ಅಡೆತಡೆ ಇಲ್ಲದೆ ಅವಘಡಗಳು ಸಂಭವಿಸುವ ಕಡೆಗಳಿಗೆ ತಹಶೀಲ್ದಾರ್ ರಾಜೀವ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Sidlaghatta Heavy rain Water Lakes Full

 ಮೇಲೂರು ಬಳಿಯ ಕಟ್ಟು ಕಾಲುವೆಯಲ್ಲಿ ನೀರು ರಭಸದಿಂದ ಹರಿಯುತ್ತಿದೆ. ಕೇಶವಪುರದ ಕೆರೆಗೆ ತೂಬನ್ನು ಸರಿಯಾಗಿ ನಿರ್ಮಿಸದ ಕಾರಣ ನೀರು ಕೆರೆಯಲ್ಲಿ ನಿಲ್ಲದೆ ವ್ಯರ್ಥವಾಗಿ ಹರಿದುಹೋಗುತ್ತಿದೆ.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version