Home News ತೋಟಗಾರಿಕೆ ಮಿಷನ್ ಯೋಜನೆಯಡಿ ಅರ್ಜಿ ಆಹ್ವಾನ

ತೋಟಗಾರಿಕೆ ಮಿಷನ್ ಯೋಜನೆಯಡಿ ಅರ್ಜಿ ಆಹ್ವಾನ

0
Sidlaghatta Horticulture Department Farmer Subsidy

Sidlaghatta : 2023-24ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ್ರದೇಶ ವಿಸ್ತರಣೆ, ಹೈಬ್ರಿಡ್ ತರಕಾರಿ, ಪ್ಲಾಸ್ಟಿಕ್ ಹೊದಿಕೆ, ಕೃಷಿಹೊಂಡ, ಸಮುದಾಯ ಕೃಷಿಹೊಂಡ, ಪ್ಯಾಕ್ ಹೌಸ್, ಈರುಳ್ಳಿ ಶೇಖರಣ ಘಟಕ, ಪಾಲಿಹೌಸ್, ಶೇಡ್ ನೆಟ್ ನಿರ್ಮಾಣ ಕಾರ್ಯಕ್ರಮಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಶಿಡ್ಲಘಟ್ಟ ತಾಲೂಕಿನ ಅರ್ಹ ಮತ್ತು ಆಸಕ್ತ ರೈತರು ಆಗಸ್ಟ್ 15 ರೊಳಗೆ ಅರ್ಜಿಗಳನ್ನು ತೋಟಗಾರಿಕೆ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಭೇಟಿ ಮಾಡಬಹುದು.

ಕಸಬಾ ಹೋಬಳಿ-9483847717, ಜಂಗಮಕೋಟೆ ಹೋಬಳಿ-9113614924, ಸಾದಲಿ-9611094464 ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಮಂಜುಳ-9448825101 ನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತೋಟಗಾರಿಕೆ ಸಹಾಯಕ ನಿರ್ದೇಶಕ ರಮೇಶ್ ಅವರು ಮನವಿ ಮಾಡಿದ್ದಾರೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version