23.1 C
Sidlaghatta
Saturday, October 1, 2022

ಶಿಡ್ಲಘಟ್ಟ ನಗರದ ಹೊರವಲಯದ ಇದ್ಲೂಡು ಸೀಲ್ ಡೌನ್

- Advertisement -
- Advertisement -

ಶಿಡ್ಲಘಟ್ಟ ನಗರ ಹೊರವಲಯದ ಇದ್ಲೂಡು ಗ್ರಾಮದಲ್ಲಿ ಅತಿ ಹೆಚ್ಚು ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆರ್. ಲತಾ ರವರು ಗ್ರಾಮಕ್ಕೆ ಬೇಟಿ ನೀಡಿ ಪಲಿಚೇರ್ಲು ಮಾರ್ಗವನ್ನು ಬಂದ್ ಮಾಡಲು ಆದೇಶ ನೀಡಿದ್ದಾರೆ.

ಕೊರೊನ ಎರಡನೇ ಅಲೆಯಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮಗಳಲ್ಲಿ ಸೋಂಕು ಹೆಚ್ಚುತ್ತಿದ್ದು, ಇದ್ಲೂಡು ಗ್ರಾಮದಲ್ಲಿ ಇದುವರಿಗೂ 80 ಜನರಿಗೆ ಸೋಂಕು ದೃಢವಾಗಿದ್ದು ಅದರಲ್ಲಿ 36 ಜನ ಗುಣಮುಖರಾಗಿ ಹಿಂತಿರುಗಿದ್ದಾರೆ. ಉಳಿದವರು ಕೋವಿಡ್ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Sidlaghatta Taluk Idludu Village Seal Down Covid-19 Lockdown Chikkaballapur District Commissioner R Latha

ತಾಲ್ಲೂಕಿನ ಗ್ರಾಮಗಳಲ್ಲಿ ಅತೀ ಹೆಚ್ಚು ಪಾಸಿಟಿವ್ ಕೇಸ್ ಬರುತ್ತಿರುವುದಕ್ಕೆ ಗ್ರಾಮೀಣ ಭಾಗಗಳಲ್ಲಿ ಸೋಂಕಿತರನ್ನು ಹೋಮ್ ಐಸೊಲೇಶನ್ ಮಾಡಿರುವುದು ಕೂಡ ಕಾರಣವಾಗಿದೆ. ಜನರ ಬೇಜವಾಬ್ದಾರಿ ವರ್ತನೆಯಿಂದ ಕೊರೊನ ಮಟ್ಟ ಹಾಕುಲು ಸಾಧ್ಯವಾಗದೆ ಸೋಂಕಿತರು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಗಳನ್ನು ಸೀಲ್ ಡೌನ್ ಮಾಡಿ ರಸ್ತೆಗಳನ್ನು ಬಂದ್ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಹೇಳಿದರು.

 

Like, Follow, Share ನಮ್ಮ ಶಿಡ್ಲಘಟ್ಟ

Facebook: https://www.facebook.com/sidlaghatta

Instagram: https://www.instagram.com/sidlaghatta

Telegram: https://t.me/Sidlaghatta

Twitter: https://twitter.com/hisidlaghatta

ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:

WhatsApp: https://wa.me/917406303366?text=Hi

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here